ಆಲ್ದೂರು: ಸಮೀಪದ ಬನ್ನೂರು ಗ್ರಾಮದ ಬಳಿ ಬಾಳೆಹೊನ್ನೂರು- ಶೃಂಗೇರಿ ರಾಜ್ಯ ಹೆದ್ದಾರಿ 27ರಲ್ಲಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದ್ದು, ಕಾರು ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.
ತುಮಕೂರು ಮೂಲದ ಕಾರು ಚಾಲಕ ಕಾರನ್ನು ಅಡ್ಡಾದಿಡ್ಡಿ ಚಲಾಯಿಸಿ ರಸ್ತೆ ಬದಿಯ ಕಂಬಕ್ಕೆ ಡಿಕ್ಕಿಯಾಗಿದೆ. ವಿದ್ಯುತ್ ಕಂಬ ಮುರಿದು ಕಾರಿನ ಮೇಲೆ ಬಿದ್ದು ಕಾರು ಜಖಂ ಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.