ಚಿಕ್ಕಮಗಳೂರು ನಗರ ಪ್ರದೇಶದಲ್ಲಿ ಕಾಡಾನೆಯೊಂದು ಕಾಣಿಸಿಕೊಂಡಿದ್ದು, ಕಾಫಿ ಡೇ ಗ್ಲೋಬಲ್ ಘಟಕದ ಸುತ್ತಮುತ್ತ ಅಡ್ಡಾಡುತ್ತಿದೆ. ಇದು ಈ ಭಾಗದ ಜನರಲ್ಲಿ ಆತಂಕ ಸೃಷ್ಟಿಸಿದೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ಹಾಗೂ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದು, ಆನೆಯನ್ನು ಕಾಡಿಗಟ್ಟುವ ಕಾರ್ಯಾಚರಣೆ ಆರಂಭಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.