
ಪ್ರಜಾವಾಣಿ ವಿಶೇಷಕಾಡಾನೆಯೊಂದು ಚಿಕ್ಕಮಗಳೂರು ನಗರದ ಒಳಭಾಗಕ್ಕೆ ಬಂದು ಜಯನಗರದ ಬೀದಿಗಳಲ್ಲಿ ಸುತ್ತಾಡುವ ಮೂಲಕ ಆತಂಕ ಸೃಷ್ಟಿಸಿತು.ಬೆಳಗಿನ ಜಾವ ವಾಯು ವಿಹಾರಕ್ಕೆ ಹೋಗುತ್ತಿದ್ದ ಜನರಿಗೆ ಆನೆ ಎದುರಾಗಿದೆ. ಕೂಡಲೇ ಎಲ್ಲರೂ ಮನೆ ಸೇರಿಕೊಂಡು ಆನೆ ಓಡಾಡುವ ವಿಡಿಯೊ ಮಾಡಿಕೊಂಡಿದ್ದಾರೆ. ಅರಣ್ಯ ಇಲಾಖೆಗೂ ಸುದ್ದಿ ಮುಟ್ಟಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.