ADVERTISEMENT

ಚಲಿಸುತ್ತಿದ್ದ ಕಾರಿಗೆ ಬೆಂಕಿ: ವ್ಯಕ್ತಿ ಸಜೀವ ದಹನ

​ಪ್ರಜಾವಾಣಿ ವಾರ್ತೆ
Published 10 ಜುಲೈ 2021, 5:12 IST
Last Updated 10 ಜುಲೈ 2021, 5:12 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿಕ್ಕಮಗಳೂರು: ತಾಲ್ಲೂಕಿನ ವಸ್ತಾರೆ ಬಳಿ‌ ಶುಕ್ರವಾರ ರಾತ್ರಿ ಚಲಿಸುತ್ತಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡು ಕಾರಿನಲ್ಲಿದ್ದ ಅರೆನೂರಿನ ರಘು (45) ಸಜೀವ ದಹನವಾಗಿದ್ದಾರೆ.

ಅರೆನೂರಿನಿಂದ ಬೀಕನಹಳ್ಳಿಗೆ ತೆರಳುವಾಗ ಅವಘಡ ಸಂಭವಿಸಿದೆ. ಕಾರು ಸುಟ್ಟು ಕರಕಲಾಗಿದೆ.

ಆಲ್ದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.