ADVERTISEMENT

ಹಿರೇಕೆರೆ: ಈಜಲು ಹೋಗಿ ಐವರು ನೀರುಪಾಲು

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2020, 11:37 IST
Last Updated 25 ನವೆಂಬರ್ 2020, 11:37 IST
ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ
ಕಾರ್ಯಾಚರಣೆ ನಡೆಸಿ ಶವಗಳನ್ನು ಹೊರತೆಗೆದ ಅಗ್ನಿ ಶಾಮಕ ಸಿಬ್ಬಂದಿ   

ಚಿಕ್ಕಮಗಳೂರು: ತಾಲ್ಲೂಕಿನ ವಸ್ತಾರೆ ಬಳಿಯ ಹಿರೇಕೆರೆಯಲ್ಲಿ ಈಜಲು ಹೋಗಿ ಐವರು ನೀರು ಪಾಲಾಗಿದ್ದಾರೆ.

‘ಸಂದೀಪ (20), ರಾಘವೇಂದ್ರ(23), ದಿಲೀಪ(20), ದೀಪಕ್(20), ಸಂದೀಪ (20) ನೀರು ಪಾಲಾಗಿದ್ದಾರೆ. ಶೋಧ ಕಾರ್ಯಾಚರಣೆ ಶುರುವಾಗಿದೆ’ ಎಂದು ಅಗ್ನಿಶಾಮಕ ಅಧಿಕಾರಿ ಅವಿನಾಶ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT