ADVERTISEMENT

ಇರಮ್ ಫಾತೀಮಾಗೆ ಬಂಗಾರದ ಪದಕ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2024, 16:49 IST
Last Updated 4 ಆಗಸ್ಟ್ 2024, 16:49 IST
ಇರಮ್ ಫಾತೀಮಾರವರು ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ಏರೋನ್ಯಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಥಮ  ರ್‍ಯಾಂಕ್  ಪಡೆದು ವಿ.ವಿ. ಘಟಿಕೋತ್ಸವದಲ್ಲಿ ಬಂಗಾರದ ಪದಕ ಪಡೆದರು.
ಇರಮ್ ಫಾತೀಮಾರವರು ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯಲ್ಲಿ ಏರೋನ್ಯಾಟಿಕಲ್ ಇಂಜಿನಿಯರಿಂಗ್ ವಿಭಾಗದಲ್ಲಿ ಪ್ರಥಮ  ರ್‍ಯಾಂಕ್  ಪಡೆದು ವಿ.ವಿ. ಘಟಿಕೋತ್ಸವದಲ್ಲಿ ಬಂಗಾರದ ಪದಕ ಪಡೆದರು.   

ತರೀಕೆರೆ: ಬೆಂಗಳೂರಿನ ಗ್ಲೋಬಲ್ ಅಕಾಡೆಮಿ ಆಫ್ ಟೆಕ್ನಾಲಜಿಯ ಏರೊನಾಟಿಕಲ್ ಎಂಜಿನಿಯರಿಂಗ್ ವಿಭಾಗದಲ್ಲಿ ವಿದ್ಯಾರ್ಥಿನಿ ಇರಮ್ ಫಾತಿಮಾ ಪ್ರಥಮ ರ್‍ಯಾಂಕ್ ಪಡೆದಿದ್ದಾರೆ.

ಈಚೆಗೆ ನಡೆದ ವಿ.ವಿ.ಯ ಘಟಿಕೋತ್ಸವದಲ್ಲಿ ಇರಮ್ ಫಾತಿಮಾಗೆ ಚಿನ್ನದ ಪದಕ ನೀಡಿ ಪುರಸ್ಕರಿಸಲಾಗಿದೆ.

ಇರಮ್ ಅವರು, ತರೀಕೆರೆ ಪಟ್ಟಣದ ಎಂ.ಜಿ. ರಸ್ತೆಯಲ್ಲಿ ಕಲಾಯಿ ಕಸುಬು ಮಾಡುತ್ತಿದ್ದ ದಿ. ಫಾರೂಕ್ ಅಹಮದ್ ಮತ್ತು ಆಯೇಷಾ ಅವರ ಪುತ್ರಿ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.