ಚಿಕ್ಕಮಗಳೂರು: ‘ತೌಕ್ತೆ’ ಚಂಡಮಾರುತದ ಪರಿಣಾಮ ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದೆ.
ಮಳೆಗಾಳಿಗೆ ಮೂಡಿಗೆರೆ ತಾಲ್ಲೂಕಿನ ಬಿದರಹಳ್ಳಿ, ಕುಶಲ್‌ನಗರ, ಚೌಳಿಕೆರೆ ಎಸ್ಟೇಟ್ ಭಾಗದಲ್ಲಿ 15ಕ್ಕೂ ಹೆಚ್ಚು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ.
ಬಿದರಹಳ್ಳಿ, ಕುಶಲ್‌ನಗರ, ಚೌಳಿಕೆರೆ ಎಸ್ಟೇಟ್ ಭಾಗದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.