ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ಧಾರಾಕಾರವಾಗಿ ಮಳೆಯಾಗುತ್ತಿದೆ.
ಕಳಸದಲ್ಲಿ 10 ಸೆಂ.ಮೀ, ಕೊಟ್ಟಿಗೆಹಾರದಲ್ಲಿ 7.5 ಸೆಂ.ಮೀ ಮಳೆಯಾಗಿದೆ.
ಮೂಡಿಗೆರೆ, ಕಳಸ, ಕೊಪ್ಪ, ಎನ್.ಆರ್.ಪುರ ಭಾಗದಲ್ಲಿ ಅಬ್ಬರ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.