ಚಿಕ್ಕಮಗಳೂರು: ಜಿಲ್ಲೆಯ ಕಡೂರು, ಬೀರೂರು ಭಾಗದಲ್ಲಿ ಮಳೆ ಬಿರುಸಾಗಿ ಸುರಿದಿದೆ. ಪಟ್ಟಣದಲ್ಲಿ ಕೆಲ ಅಂಗಡಿಗಳಿಗೆ ನೀರು ನುಗ್ಗಿದೆ.
ಸುಮಾರು ಒಂದು ಗಂಟೆ ಮಳೆಯಾಗಿದೆ. ಕಡೂರಿನ ಬಸವೇಶ್ವರ ವೃತ್ತದಲ್ಲಿ ಮಂಗಲ್ ಜ್ಯೋತಿ ಬಟ್ಟೆ ಮಳಿಗೆಯೊಳಕ್ಕೆ ನೀರು ನುಗ್ಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.