ADVERTISEMENT

ಚಿಕ್ಕಮಗಳೂರು: ಕಾಂಗ್ರೆಸ್ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2023, 8:31 IST
Last Updated 1 ಏಪ್ರಿಲ್ 2023, 8:31 IST
   

ಚಿಕ್ಕಮಗಳೂರು: ಈಚೆಗೆ ಕಾಂಗ್ರೆಸ್ ಸೇರಿರುವ ಎಚ್.ಡಿ.ತಮ್ಮಯ್ಯಗೆ ಟಿಕೆಟ್ ನೀಡಬಾರದು ಎಂದು ಮುಖಂಡರು ಆಗ್ರಹಿಸಿದರು.

ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಏರ್ಪಡಿಸಿದ್ದ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಕಾರ್ಯಕರ್ತರು. ಇದರಿಂದ ಸಭೆಯಲ್ಲಿ ಗೊಂದಲ ಉಂಟಾಯಿತು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT