ADVERTISEMENT

ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಂಡ ಕೆ.ಎನ್.ರಮೇಶ್

​ಪ್ರಜಾವಾಣಿ ವಾರ್ತೆ
Published 22 ಫೆಬ್ರುವರಿ 2021, 8:24 IST
Last Updated 22 ಫೆಬ್ರುವರಿ 2021, 8:24 IST
   

ಚಿಕ್ಕಮಗಳೂರು: ಕೆ.ಎನ್.ರಮೇಶ್ ಅವರು ಜಿಲ್ಲಾಧಿಕಾರಿಯಾಗಿ ಕಾರ್ಯಭಾರ ವಹಿಸಿಕೊಂಡರು.

ಪ್ರಭಾರ ಜಿಲ್ಲಾಧಿಕಾರಿ ಪೂವಿತಾ ಅವರು ಅಧಿಕಾರ ಹಸ್ತಾಂತರಿಸಿದರು. ರಮೇಶ್ ಅವರು 91ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT