ADVERTISEMENT

ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷ, ಪಿಡಿಒ ಕಾರ್ಯಾಗಾರ ಉದ್ಘಾಟಿಸಿದ ಸಚಿವ ಈಶ್ವರಪ್ಪ

​ಪ್ರಜಾವಾಣಿ ವಾರ್ತೆ
Published 24 ಆಗಸ್ಟ್ 2021, 5:12 IST
Last Updated 24 ಆಗಸ್ಟ್ 2021, 5:12 IST
ವಸ್ತು ಪ್ರದರ್ಶನ ಮಳಿಗೆಗಳನ್ನು ವೀಕ್ಷಿಸಿದ ಈಶ್ವರಪ್ಪ
ವಸ್ತು ಪ್ರದರ್ಶನ ಮಳಿಗೆಗಳನ್ನು ವೀಕ್ಷಿಸಿದ ಈಶ್ವರಪ್ಪ   

ಚಿಕ್ಕಮಗಳೂರು: ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಕಾರ್ಯಾಗಾರದ ಉದ್ಘಾಟನೆಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ನೆರವೇರಿಸಿದರು.

ಬಳಿಕ ಅವರು ವಸ್ತು ಪ್ರದರ್ಶನ ಮಳಿಗೆಗಳನ್ನು ವೀಕ್ಷಿಸಿದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ಶಾಸಕರಾದ ಸಿ.ಟಿ.ರವಿ, ಬೆಳ್ಳಿ ಪ್ರಕಾಶ್, ಡಿ.ಎಸ್.ಸುರೇಶ್, ಎಂ.ಪಿ.ಕುಮಾರಸ್ವಾಮಿ ಜತೆಗಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.