ಕುದುರೆಮುಖ (ಸಂಗ್ರಹ ಚಿತ್ರ)
ಚಿಕ್ಕಮಗಳೂರು: ಕುದುರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹ ಪರ್ವತ, ಹಿಡ್ಲುಮನೆ ಜಲಪಾತ, ಕೊಡಚಾದ್ರಿ ಚಾರಣ ಪಥಗಳನ್ನು ಮೇ 1ರಿಂದ ಪ್ರವಾಸಿಗರಿಗೆ ಮುಕ್ತ ಗೊಳಿಸಲಾಗುತ್ತಿದೆ. ಪ್ರವಾಸಿಗರು ಆನ್‌ಲೈನ್ (aranyavihara.karnataka.gov.in) ಮೂಲಕ ಕಾಯ್ದಿರಿಸಬಹುದು ಎಂದು ಕುದುರೆಮುಖ ವನ್ಯಜೀವಿ ವಿಭಾಗದ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.