ಚಿಕ್ಕಮಗಳೂರು: ಜಿಲ್ಲೆಯ ಶೃಂಗೇರಿಯ ಶಾರದಾ ಪೀಠದ ಭಾರತೀ ತೀರ್ಥ ಸ್ವಾಮೀಜಿ ಅವರ 71ನೇ ವರ್ಧಂತಿ ಮಹೋತ್ಸವದಲ್ಲಿ ಮಂಗಳವಾರ ಅತಿಚಂಡೀಮಹಾಯಾಗ, ಪೂರ್ಣಾಹುತಿ ನೇರವೇರಲಿವೆ. ಕೈಂಕರ್ಯಗಳಲ್ಲಿ ಪಾಲ್ಗೊಳಲು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಅವರು ಸನ್ನಿಧಿಗೆ ಭೇಟಿ ನೀಡಿದ್ದಾರೆ.
ಹೆಲಿಕಾಪ್ಟರ್‌ನಲ್ಲಿ ಬಂದಿಳಿದ ಅವರನ್ನು ಶಾಸಕ ಟಿ.ಡಿ. ರಾಜೇಗೌಡ, ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಡಿ.ಎನ್. ಜೀವರಾಜ್ ಸ್ವಾಗತಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.