ADVERTISEMENT

ದಾನಿ ವಿಶ್ವನಾಥ್ ಫ್ಯಾನ್ಸ್ ಕ್ಲಬ್ ಕಾರ್ಯಕಾರಿ ಸಮಿತಿ ರಚನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 7:56 IST
Last Updated 1 ಜನವರಿ 2026, 7:56 IST
ನರಸಿಂಹರಾಜಪುರದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ವಿಶ್ವನಾಥ್ ಫ್ಯಾನ್ಸ್ ಕ್ಲಬ್ ಗೆ ಆಯ್ಕೆಯಾದ ಪದಾಧಿಕಾರಿಗಳು
ನರಸಿಂಹರಾಜಪುರದಲ್ಲಿ ನೂತನವಾಗಿ ಅಸ್ಥಿತ್ವಕ್ಕೆ ಬಂದ ವಿಶ್ವನಾಥ್ ಫ್ಯಾನ್ಸ್ ಕ್ಲಬ್ ಗೆ ಆಯ್ಕೆಯಾದ ಪದಾಧಿಕಾರಿಗಳು   

ನರಸಿಂಹರಾಜಪುರ: ನೂತನವಾಗಿ ಅಸ್ಥಿತ್ವಕ್ಕೆ ಬಂದ ದಾನಿ ವಿಶ್ವನಾಥ್ ಗದ್ದೆ ಫ್ಯಾನ್ಸ್ ಕ್ಲಬ್‌ನ ಕಾರ್ಯಕಾರಿ ಸಮಿತಿಯನ್ನು ಮಂಗಳವಾರ ಪ್ರವಾಸಿ ಮಂದಿರದಲ್ಲಿ ನಡೆದ ಸಭೆಯಲ್ಲಿ ರಚಿಸಲಾಯಿತು.

ಅಧ್ಯಕ್ಷರಾಗಿ ಪಿ.ಸಿ.ಮುರಳೀಧರ್, ಉಪಾಧ್ಯಕ್ಷರಾಗಿ ರಾಜೇಶ್. ಎ ಮಡಬೂರು ಮತ್ತು ಭಾನು ಶಿವರಾಜ್, ಕಾರ್ಯದರ್ಶಿಯಾಗಿ ಎಂ.ಆರ್. ಅಜಿತ್ ಕುಮಾರ್, ಖಜಾಂಚಿಯಾಗಿ ಕೆ.ಸೃಜನ್, ಸಹ ಕಾರ್ಯದರ್ಶಿಯಾಗಿ ಭವಾನಿ ಶಿವಪ್ರಕಾಶ್ ಮತ್ತು ದೀಪ್ತಿ ಸುತ್ತಾ ಅವರನ್ನು ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.