ADVERTISEMENT

ಚಿಕ್ಕಮಗಳೂರು: ವಿವಿಧೆಡೆ ಸಾಧಾರಣ ಮಳೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2023, 12:27 IST
Last Updated 15 ಮಾರ್ಚ್ 2023, 12:27 IST
   

ಚಿಕ್ಕಮಗಳೂರು: ಜಿಲ್ಲೆಯ ಮಳ್ಳಯ್ಯನಗಿರಿ, ಬಾಬಾಬುಡನ್‌ಗಿರಿ, ಕಡೂರು, ಬೀರೂರು, ಅಜ್ಜಂಪುರ ಭಾಗದಲ್ಲಿ ಮಳೆಯಾಗಿದೆ.

ಗುಡುಗು, ಮಿಂಚಿನ ಆರ್ಭಟ ಇತ್ತು. ಮಧ್ಯಾಹ್ನ 3 ಗಂಟೆ ಹೊತ್ತಿಗೆ ಶುರುವಾಗಿ ಸುಮಾರು ಒಂದು ಗಂಟೆ ನಿಮಿಷ ಮಳೆ ಸುರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT