ADVERTISEMENT

Video; ಚಿಕ್ಕಮಗಳೂರು: ಸೀತಾಳಯ್ಯನಗಿರಿಯಲ್ಲಿ ರಥೋತ್ಸವದ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 3 ಮಾರ್ಚ್ 2026, 16:18 IST
Last Updated 3 ಮಾರ್ಚ್ 2026, 16:18 IST

ಚಿಕ್ಕಮಗಳೂರಿನಿಂದ ಸುಮಾರು 18 ಕಿಲೋಮೀಟರ್ ದೂರದಲ್ಲಿ, ಮುಳ್ಳಯ್ಯನಗಿರಿಗೆ ಹೋಗುವ ಮಾರ್ಗದ ಎತ್ತರದ ಗುಡ್ಡದ ಮೇಲೆ ಸೀತಾಳ ಮಲ್ಲಿಕಾರ್ಜುನಸ್ವಾಮಿಯ ದೇಗುಲವಿದೆ. ವರ್ಷಕ್ಕೊಮ್ಮೆ ನಡೆಯುವ ಸೀತಾಳ ಮಲ್ಲಿಕಾರ್ಜುನ ಸ್ವಾಮಿ ರಥೋತ್ಸವ ಹಾಗೂ ಮುಳ್ಳಪ್ಪಸ್ವಾಮಿ ಅಡ್ಡಪಲ್ಲಕ್ಕಿ ಉತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಮಂಗಳವಾರ ಅದ್ಧೂರಿಯಿಂದ ನೆರವೇರಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.