ಚಿಕ್ಕಮಗಳೂರು: ನಗರ ಮತ್ತು ಸುತ್ತಲಿನ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನದ ಬಳಿಕ ಮಳೆ ಶುರುವಾಗಿದೆ. ಗುಡುಗಿನ ಆರ್ಭಟ ಕೂಡ ಇದೆ.
ಜಯನಗರ ಭಾಗದಲ್ಲಿ ಸಣ್ಣ ಆಲಿಕಲ್ಲುಗಳು ಬಿದ್ದಿವೆ.
ಕಳೆದ ಕೆಲ ದಿನಗಳಿಂದ ಸಂಜೆ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಾಧಾರಣ ಮಳೆಯಾಗುತ್ತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.