ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ಮಧ್ಯಾಹ್ನ ಗುಡುಗು ಸಹಿತ ಮಳೆಯಾಗಿದೆ. ಅಜ್ಜಂಪುರದಲ್ಲಿ ತೆಂಗಿನ ಮರಕ್ಕೆ ಸಿಡಿಲು ಬಡಿದು ಬೆಂಕಿಹೊತ್ತಿಕೊಂಡು ತುದಿಭಾಗ ಸುಟ್ಟಿದೆ.
ಎನ್.ಆರ್.ಪುರ, ಕೊಪ್ಪ, ಮೂಡಿಗೆರೆ,ಕಳಸ, ಶೃಂಗೇರಿ, ಕಡೂರು ಭಾಗದಲ್ಲಿ ಮಳೆಯಾಗಿದೆ. ಎನ್.ಆರ್.ಪುರ ಭಾಗದಲ್ಲಿ ಸುಮಾರು ಅರ್ಧ ಗಂಟೆ ಬಿರುಸಾಗಿ ಸುರಿದಿದೆ. ಗುಡುಗುಮಿಂಚಿನ ಆರ್ಭಟ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.