ADVERTISEMENT

ಮುಳ್ಳಯ್ಯನ ಗಿರಿಯಲ್ಲೂ ಟ್ರಾಫಿಕ್ ಜಾಂ!

​ಪ್ರಜಾವಾಣಿ ವಾರ್ತೆ
Published 1 ಜನವರಿ 2020, 12:44 IST
Last Updated 1 ಜನವರಿ 2020, 12:44 IST

ಹೊಸ ವರ್ಷದ ಮೊದಲ ದಿನ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ, ಬಾಬಾಬುಡನ್ ಗಿರಿಗೆ ಪ್ರವಾಸಿಗರು ದಾಂಗುಡಿ ಇಟ್ಟಿದ್ದು, ಗಿರಿ ಶ್ರೇಣಿ ಮಾರ್ಗದಲ್ಲಿ ವಾಹನಗಳ ದಟ್ಟಣೆ ಉಂಟಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.