ADVERTISEMENT

ಮಂಗನ ಶವಸಂಸ್ಕಾರ ನಡೆಸಿದ ಗ್ರಾಮಸ್ಥರು!

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2012, 10:15 IST
Last Updated 11 ಆಗಸ್ಟ್ 2012, 10:15 IST

ಹೊಸದುರ್ಗ: ತಾಲ್ಲೂಕಿನ ಬಾಗೂರು ಗ್ರಾಮದಲ್ಲಿ ಶುಕ್ರವಾರ ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದ ಕೋತಿಯ ಶವವನ್ನು ಗ್ರಾಮಸ್ಥರು ಗ್ರಾಮದ ಬೀದಿಗಳಲ್ಲಿ ಮೆರವಣಿಗೆ ನೆಡಸಿದರು.

ಗ್ರಾಮದ ಗುರುಪರಪ್ಪಸ್ವಾಮಿ ದೇವಸ್ಥಾನದ ಸಮೀಪ ವಿದ್ಯುತ್ ಸ್ಪರ್ಶದಿಂದ ಆಕಸ್ಮಿಕವಾಗಿ ಮೃತಪಟ್ಟಿದ್ದ ಕೋತಿಯನ್ನು ಗ್ರಾಮಸ್ಥರು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ನೇರವೇರಿಸಿ,  ಹೊರವಲಯದಲ್ಲಿ ಶವಸಂಸ್ಕಾರ ಮಾಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.