ADVERTISEMENT

ಚಿತ್ರದುರ್ಗ: 15 ಜನರಿಗೆ ಕೋವಿಡ್-19 ದೃಢ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2021, 2:59 IST
Last Updated 5 ಫೆಬ್ರುವರಿ 2021, 2:59 IST
ಮೊಳಕಾಲ್ಮುರಿನಲ್ಲಿ ಗುರುವಾರ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಡಿಡಿಪಿಐ ರವಿಶಂಕರರೆಡ್ಡಿ ಮಾತನಾಡಿದರು.
ಮೊಳಕಾಲ್ಮುರಿನಲ್ಲಿ ಗುರುವಾರ ನಡೆದ ತಾಲ್ಲೂಕು ಮಟ್ಟದ ಪ್ರೌಢಶಾಲಾ ಮುಖ್ಯಶಿಕ್ಷಕರ ಸಭೆಯಲ್ಲಿ ಡಿಡಿಪಿಐ ರವಿಶಂಕರರೆಡ್ಡಿ ಮಾತನಾಡಿದರು.   

ಚಿತ್ರದುರ್ಗ: ಜಿಲ್ಲೆಯಲ್ಲಿ ಗುರುವಾರ 15 ಜನರಲ್ಲಿ ಕೋವಿಡ್‌ ದೃಢಪಟ್ಟಿದೆ. ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದ14 ಜನರು ಗುಣಮುಖರಾಗಿದ್ದಾರೆ.

ಗುರುವಾರ 1,831 ಜನರ ಗಂಟಲು ಮತ್ತು ಮೂಗಿನ ದ್ರವದ ಮಾದರಿಗಳನ್ನು ಸಂಗ್ರಹಿಸಲಾಗಿತ್ತು. 864 ಜನರ ವರದಿ ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಈವರೆಗೆ 14,748 ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ 14,600 ಜನರು ಗುಣಮುಖರಾಗಿದ್ದಾರೆ. 69 ಜನ ಕೋವಿಡ್‍ನಿಂದ ಮೃತಪಟ್ಟಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.