ಮೊಳಕಾಲ್ಮುರು: ತಾಲ್ಲೂಕಿನ ಬಿ.ಜಿ. ಕೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಲಾರಿ ಹರಿದು ಆರು ಕುರಿಗಳು ಹಾಗೂ ಒಂದು ಮೇಕೆ ಸ್ಥಳದಲ್ಲೇ ಮೃತಪಟ್ಟಿದೆ.
ಕುರಿಗಳು ಸಮೀಪದ ಮುತ್ತಿಗಾರಹಳ್ಳಿಯ ಬೋರಣ್ಣ ಅವರಿಗೆ ಸೇರಿವೆ. ₹ 50 ಸಾವಿರ ನಷ್ಟ ಸಂಭವಿಸಿದೆ ಎನ್ನಲಾಗಿದೆ. ಮೊಳಕಾಲ್ಮುರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.