ಚಿತ್ರದುರ್ಗ: ಇಲ್ಲಿನ ಗ್ರಾಮಾಂತರ ವೃತ್ತ ಮುಂಭಾಗದ ರಾಷ್ಟ್ರೀಯ ಹೆದ್ದಾರಿ 13ರ ರಸ್ತೆಯಲ್ಲಿ ಶನಿವಾರ ಕೆಎಸ್‌ಆರ್‌ಟಿಸಿ ಬಸ್ ಲಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದ್ದು, 14 ಜನರು ಗಾಯಗೊಂಡಿದ್ದಾರೆ.
ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.