ADVERTISEMENT

ಗ್ರಾಮಾರೋಗ್ಯ-ಚಿತ್ರದುರ್ಗ: ಅಸಹಾಯಕತೆಯಲ್ಲಿ ಮೌಢ್ಯಕ್ಕೆ ಶರಣೆಂಬರು

​ಪ್ರಜಾವಾಣಿ ವಾರ್ತೆ
Published 3 ಜೂನ್ 2021, 1:06 IST
Last Updated 3 ಜೂನ್ 2021, 1:06 IST

ಚಿತ್ರದುರ್ಗ ಜಿಲ್ಲೆಯಲ್ಲಿ ಕೋವಿಡ್ ಚಿಕಿತ್ಸೆಯಲ್ಲಿ ಆಗಿರುವ ಲೋಪಗಳು ಗ್ರಾಮೀಣ ಪ್ರದೇಶದ ಜನರನ್ನು ಬಾಧಿಸುತ್ತಿವೆ. ಅಸಹಾಯಕರಾದ ಜನರು ಸೋಂಕು ತಡೆಯುವ ಬದಲು ಮೌಢ್ಯದ ಮೊರೆ ಹೋಗುತ್ತಿದ್ದಾರೆ. ಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡ ಮೊಳಕಾಲ್ಮುರು, ಚಳ್ಳಕೆರೆ ಹಾಗೂ ಹಿರಿಯೂರು ತಾಲ್ಲೂಕಿನ ಗ್ರಾಮಗಳಲ್ಲಿ ಕೊರೊನಮ್ಮನ ಪೂಜೆ, ಅನ್ನ ಬಿಸಾಡುವ ಆಚರಣೆಗಳು ನಡೆಯುತ್ತಿವೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಕ್ಷಣ ಕ್ಷಣದ ಸುದ್ದಿ ಓದಲು, ಆಕರ್ಷಕ, ಅತ್ಯಾಧುನಿಕ ವೈಶಿಷ್ಟ್ಯಗಳಿರುವ ಪ್ರಜಾವಾಣಿ ಆ್ಯಪ್ ಬಳಸಿ..
https://bit.ly/PrajavaniApp

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.