ADVERTISEMENT

ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಭೇಟಿ

​ಪ್ರಜಾವಾಣಿ ವಾರ್ತೆ
Published 18 ಅಕ್ಟೋಬರ್ 2019, 6:37 IST
Last Updated 18 ಅಕ್ಟೋಬರ್ 2019, 6:37 IST
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಜಾವೇದ್ ಅಕ್ತರ್ ಹಾಗೂ ಆಯುಕ್ತ ಪಂಕಜ್ ಕುಮಾರ್ ಪಾಂಡೆ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಜಾವೇದ್ ಅಕ್ತರ್ ಹಾಗೂ ಆಯುಕ್ತ ಪಂಕಜ್ ಕುಮಾರ್ ಪಾಂಡೆ    

ಚಿತ್ರದುರ್ಗ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಾರ್ಯದರ್ಶಿ ಜಾವೇದ್ ಅಕ್ತರ್ ಹಾಗೂ ಆಯುಕ್ತ ಪಂಕಜ್ ಕುಮಾರ್ ಪಾಂಡೆ ಇಲ್ಲಿನ ಜಿಲ್ಲಾ ಆಸ್ಪತ್ರೆಗೆ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ತ್ರೈಮಾಸಿಕ ಕೆಡಿಪಿ ಸಭೆಗೆ ಭಾಗವಹಿಸಲು ಚಿತ್ರದುರ್ಗಕ್ಕೆ ಬಂದಿರುವ ಅವರು ಆಸ್ಪತ್ರೆಗೆ ತೆರಳಿದರು. ಆಸ್ಪತ್ರೆಯ ವಾರ್ಡ್‌ಗಳಿಗೆ ಭೇಟಿ ನೀಡಿ ರೋಗಿಗಳ ಅಹವಾಲು ಆಲಿಸಿದರು. ಜಿಲ್ಲಾಧಿಕಾರಿ ವಿನೋತ್ ಪ್ರಿಯಾ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT