ADVERTISEMENT

ನೋಡಿ: ಚಳ್ಳಕೆರೆ ತಾಲ್ಲೂಕಿನಲ್ಲಿ ರೈಲ್ವೆ ಅಂಡರ್‌ಪಾಸ್ ಕಿರಿಕಿರಿ.!

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2021, 3:43 IST
Last Updated 3 ಡಿಸೆಂಬರ್ 2021, 3:43 IST

ಜನರಿಗೆ ಅನುಕೂಲವಾಗುವ ಸಲುವಾಗಿ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನಲ್ಲಿ ರೈಲ್ವೆ ಕೆಳಸೇತುವೆ ನಿರ್ಮಿಸಲಾಗಿದೆ. ಆದರೆ ಮಳೆ ಬಂದರೆ ನೀರು ತುಂಬಿ ಅಂಡರ್‌ಪಾಸ್ ಬಳಿ ವಾಹನ ಸಂಚರಿಸಲು ಕಷ್ಟವಾಗುತ್ತಿದೆ.

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT