ADVERTISEMENT

ನಾಯಕನಹಟ್ಟಿ ಪಟ್ಟಣಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗ

​ಪ್ರಜಾವಾಣಿ ವಾರ್ತೆ
Published 30 ಡಿಸೆಂಬರ್ 2021, 5:51 IST
Last Updated 30 ಡಿಸೆಂಬರ್ 2021, 5:51 IST

ನಾಯಕನಹಟ್ಟಿ: ಇಲ್ಲಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಕಾಂಗ್ರೆಸ್ 11 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಸಾಧಿಸಿ ಪಟ್ಟಣ ಪಂಚಾಯಿತಿಯನ್ನು ಕೈ ವಶ ಮಾಡಿಕೊಂಡಿದೆ.

16 ವಾರ್ಡ್ಗಳ ಪಟ್ಟಣ ಪಂಚಾಯಿತಿಯಲ್ಲಿ ಕಾಂಗ್ರೆಸ್ 11, ಬಿಜೆಪಿ 02, ಪಕ್ಷೇತರ 03 ಸ್ಥಾನಗಳು ಗೆದ್ದಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT