ಚಿತ್ರದುರ್ಗ: ಒಳಮೀಸಲಾತಿ ಜಾರಿ ಸಂಬಂದ ಸುಪ್ರೀಂ ಕೋರ್ಟ್ ತೀರ್ಪು ನೀಡಿ ಆ.1ಕ್ಕೆ ವರ್ಷವಾಗಿದ್ದು ರಾಜ್ಯ ಸರ್ಕಾರ ಜಾರಿಗೊಳಿಸಲು ವಿಫಲವಾಗಿದೆ ಎಂದು ಆರೋಪಿಸಿ ವಿವಿಧ ಮಾದಿಗ ಸಂಘಟನೆಗಳ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಪ್ರತಿಭಟನೆ ನಡೆಸಿದರು.
ಮಾದಿಗ ಮಹಾಸಭಾ ಸದಸ್ಯರು ನಗರದಲ್ಲಿ ತಮಟೆ ಚಳವಳಿ ನಡೆಸಿದರು. ಒಳಮೀಸಲಾತಿ ಜಾರಿಗೊಳಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.