ADVERTISEMENT

ದೇವಪುರ: ಯುವಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 12 ಫೆಬ್ರುವರಿ 2023, 5:29 IST
Last Updated 12 ಫೆಬ್ರುವರಿ 2023, 5:29 IST

ಹೊಸದುರ್ಗ: ತಾಲ್ಲೂಕಿನ ದೇವಪುರ ಗ್ರಾಮದಲ್ಲಿ ಶುಕ್ರವಾರ ಮದ್ಯದೊಂದಿಗೆ ವಿಷ ಬೆರೆಸಿ ಸೇವಿಸಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಪ್ರಸನ್ನ (30) ಆತ್ಮಹತ್ಯೆ ಮಾಡಿಕೊಂಡವರು. ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಚಿತ್ರದುರ್ಗ ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT