ಹಿರಿಯೂರು: ತಾಲ್ಲೂಕಿನ ಬಳಗಟ್ಟ ಗ್ರಾಮದಲ್ಲಿ ರೈತರೊಬ್ಬರು ಬುಧವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ತಿಮ್ಮಣ್ಣ (40) ಮೃತಪಟ್ಟಿರುವ ರೈತ. ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ನಲ್ಲಿ ₹ 6 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.