ಹೊಸದುರ್ಗ: ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಬಸವ ಐಕ್ಯೂ ಅಕಾಡೆಮಿಯ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಮೇ 19ರಂದು ಬೆಳಿಗ್ಗೆ 9.30ಕ್ಕೆ ಆಯೋಜಿಸಲಾಗಿದೆ.
ತಾಲ್ಲೂಕಿನ ಮತ್ತೋಡಿನ ಬನಶಂಕರಿ ಸಮುದಾಯ ಭವನದಲ್ಲಿ ಉದ್ಯಮಿ ದಿಲ್ಸೆ ದಿಲೀಪ್ ನೇತೃತ್ವದಲ್ಲಿ ಶಿಬಿರ ನಡೆಯಲಿದೆ.
ಮಾಹಿತಿಗಾಗಿ ಕರಿಸಿದ್ಧಯ್ಯ–9448297677, ಬೋರೇಶ್–9731211652, ಶಶಿಧರ–9945363749 ಅವರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.