ADVERTISEMENT

ಅಕ್ರಮ ಮರಳು ಸಾಗಣೆ: ಟ್ರ್ಯಾಕ್ಟರ್‌ ವಶ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 14:21 IST
Last Updated 30 ನವೆಂಬರ್ 2020, 14:21 IST
ಚಿಕ್ಕಜಾಜೂರು ಸಮೀಪದ ಐಯ್ಯನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಪೊಲೀಸರು ವಶಕ್ಕೆ ಪಡೆದರು
ಚಿಕ್ಕಜಾಜೂರು ಸಮೀಪದ ಐಯ್ಯನಹಳ್ಳಿ ಗ್ರಾಮದಲ್ಲಿ ಅಕ್ರಮವಾಗಿ ಮರಳನ್ನು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಪೊಲೀಸರು ವಶಕ್ಕೆ ಪಡೆದರು   

ಚಿಕ್ಕಜಾಜೂರು: ಅಕ್ರಮ ಮರಳು ಸಾಗಣೆ ಸಂಬಂಧ ಸಮೀಪದ ಐಯ್ಯನಹಳ್ಳಿ ಗ್ರಾಮದ ಬಳಿ ಟ್ರ್ಯಾಕ್ಟರ್ ಅ‌ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಭಾನುವಾರ ರಾತ್ರಿ ಅಕ್ರಮವಾಗಿ ಮರಳು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ ಅನ್ನು ಚಿಕ್ಕಜಾಜೂರು ಪೊಲೀಸ್‌ ಠಾಣೆಯ ಪಿಎಸ್‌ಐ ಮಹಾಬಲಿ ವಶಪಡಿಸಿಕೊಂಡಿದ್ದಾರೆ. ಟ್ರ್ಯಾಕ್ಟರ್‌ ಚಾಲಕ ಪರಾರಿಯಾಗಿದ್ದಾನೆ. ಚಿಕ್ಕಜಾಜೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT