ADVERTISEMENT

ಶ್ರೀರಾಮುಲುಗೆ ಮತ್ತೆ ಸಚಿವ ಸ್ಥಾನ: ಪರಿಚಯ ಇಲ್ಲಿದೆ

​ಪ್ರಜಾವಾಣಿ ವಾರ್ತೆ
Published 4 ಆಗಸ್ಟ್ 2021, 9:11 IST
Last Updated 4 ಆಗಸ್ಟ್ 2021, 9:11 IST
ಬಿ.ಶ್ರೀರಾಮುಲು
ಬಿ.ಶ್ರೀರಾಮುಲು   

ಹೆಸರು: ಬಿ.ಶ್ರೀರಾಮುಲು

ಕ್ಷೇತ್ರ/ಜಿಲ್ಲೆ: ಮೊಳಕಾಲ್ಮುರು, ಚಿತ್ರದುರ್ಗ

ವಯಸ್ಸು: 50

ADVERTISEMENT

ವಿದ್ಯಾರ್ಹತೆ: ಬಿ.ಎ.

ಜಾತಿ: ಪರಿಶಿಷ್ಟ ಪಂಗಡ (ಎಸ್‌ಟಿ)

ವಿಧಾನಸಭೆ ಸದಸ್ಯತ್ವ: ಐದು ಬಾರಿ ಶಾಸಕ (ಒಂದು ಉಪಚುನಾವಣೆ), ಒಮ್ಮೆ ಸಂಸದರಾಗಿ ಆಯ್ಕೆ

ಸಚಿವರಾದ ಅನುಭವ: 1996ರಲ್ಲಿ ರಾಜಕೀಯ ಪ್ರವೇಶ. 2004ರಲ್ಲಿ ಬಳ್ಳಾರಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿ ಆಯ್ಕೆ. 2006ರ ಸಮ್ಮಿಶ್ರ ಸರ್ಕಾರದಲ್ಲಿ ಪ್ರವಾಸೋದ್ಯಮ ಮತ್ತು ಜವಳಿ ಖಾತೆ ಸಚಿವರಾಗಿ ಕೆಲಸ ಮಾಡಿದ ಅನುಭವ. 2008ರಲ್ಲಿ ಆರೋಗ್ಯ ಸಚಿವರಾಗಿ ಛಾಪು ಮೂಡಿಸಿದರು. 2011ರಲ್ಲಿ ಬಿಜೆಪಿ ತೊರೆದು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ವಿಜೇತರಾದರು. 2013ರಲ್ಲಿ ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾದರು. 2014ರಲ್ಲಿ ಮತ್ತೆ ಬಿಜೆಪಿ ಸೇರಿ ಲೋಕಸಭಾ ಸದಸ್ಯರಾಗಿ ಆಯ್ಕೆಯಾದರು. 2018ರಲ್ಲಿ ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿ ಆರೋಗ್ಯ ಹಾಗೂ ಸಮಾಜ ಕಲ್ಯಾಣ ಖಾತೆ ನಿರ್ವಹಿಸಿದ್ದಾರೆ.

ವೃತ್ತಿ: ಸಮಾಜ ಸೇವೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.