ಚಿತ್ರದುರ್ಗ: ಹಿರಿಯೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಎಚ್.ವೆಂಕಟೇಶ್ ಅವರ ಮನೆ ಹಾಗೂ ಕ್ಲಿನಿಕ್ ಗೆ ಮಂಗಳವಾರ ಬೆಳಿಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಯರಗುಂಟೆಶ್ವರ ಬಡಾವಣೆಯಲ್ಲಿರುವ ಮನೆ ಹಾಗೂ ತಾಲ್ಲೂಕಿನ ಆದಿವಾಲ ಗ್ರಾಮದಲ್ಲಿರುವ ಅವರ ಕ್ಲಿನಿಕ್ ಮೇಲೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಪರಿಶೀಲನಾ ಕಾರ್ಯ ಮುಂದುವರಿದಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.