
ಪ್ರಜಾವಾಣಿ ವಾರ್ತೆ
ಮೊಳಕಾಲ್ಮುರು: ಪಂಜಾಬ್‌ನ ಪಗ್ವಾರ್‌ನಲ್ಲಿ ಜ.1 ರಿಂದ 5ರವರೆಗೆ ನಡೆಯಲಿರುವ ರಾಷ್ಟ್ರೀಯ ಸೆಪಾಕ್ ಟೆಕ್ರಾ ಕ್ರೀಡಾಕೂಟಕ್ಕೆ ಕರ್ನಾಟಕ ರಾಜ್ಯ ತಂಡಕ್ಕೆ ತಾಲ್ಲೂಕಿನ ರಾಂಪುರದ ಎಸ್‌ಪಿಎಸ್‌ಆರ್ ಪ್ರೌಢಶಾಲೆಯ 9ನೇ ತರಗತಿ ವಿದ್ಯಾರ್ಥಿನಿ ಎಚ್. ಅಮೃತಾ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿನಿಯ ಸಾಧನೆಯನ್ನು ವಿದ್ಯಾಸಂಸ್ಥೆ ಅಧ್ಯಕ್ಷ ಜಯಪ್ರಕಾಶ ರೆಡ್ಡಿ, ಕಾರ್ಯದರ್ಶಿ ಬಿ.ಎಚ್. ಶಂಕರರೆಡ್ಡಿ, ಉಪ ಪ್ರಾಂಶುಪಾಲ ಕೆ.ಬಿ. ಓಂಕಾರಪ್ಪ, ತರಬೇತುದಾರ ವಿನಯ್ ಅಭಿನಂದಿಸಿದ್ದಾರೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.