ಸಾವು (ಪ್ರಾತಿನಿಧಿಕ ಚಿತ್ರ)
ಮೊಳಕಾಲ್ಮುರು: ತಾಲ್ಲೂಕು ಪಂಚಾಯಿತಿ ಕಚೇರಿ ಬಳಿ ಭಾನುವಾರ ಅತಿಯಾಗಿ ಮದ್ಯ ಸೇವಿಸಿದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಹಿರಿಯೂರು ಮೂಲದ ತಿಪ್ಪೇಸ್ವಾಮಿ (30) ಎಂದು ಗುರುತಿಸಲಾಗಿದೆ. ಮೃತನು ಗುಜರಿ ಆಯುವ ಕೆಲಸ ಮಾಡುತ್ತಿದ್ದ ಎನ್ನಲಾಗಿದ್ದು, ವಿಪರೀಪ ಮದ್ಯಸೇವಿಸುತ್ತಿದ್ದ ಎಂದು ಮೃತನ ಸಹೋದರ ದೂರಿನಲ್ಲಿ ತಿಳಿಸಿದ್ದಾರೆ.
ಪಿಎಸ್‌ಐ ಮಹೇಶ್ ಹೊಸಪೇಟೆ ಭೇಟಿ ನೀಡಿದ್ದರು. ಇಲ್ಲಿನ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.