
ಪ್ರಜಾವಾಣಿ ವಾರ್ತೆ
ಮೊಳಕಾಲ್ಮುರು: ತಾಲ್ಲೂಕಿನ ರಾಂಪುರದ ಸೆಂಟ್ರಲ್ ಮುಸ್ಲಿಂ ಸಹಕಾರ ಸಂಘಕ್ಕೆ ಈಚೆಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಮಹಮದ್ ಮನ್ಸೂರ್ ಆಯ್ಕೆಯಾಗಿದ್ದಾರೆ.
ಉಪಾಧ್ಯಕ್ಷರಾಗಿ ಜೇಲಾನ್, ನಿರ್ದೇಶಕರಾಗಿ ಅಬ್ದುಲ್ ಬಷೀರ್, ನೂರ್ ಅಹಮದ್, ಮುಜೇಬುರ್ ರೆಹಮಾನ್, ಕೆ. ಮೆಹಬೂಬ್ ಖಾನ್, ಮಹಮದ್, ರಿಯಾಜ್, ಶಬ್ಬೀರ್, ಹಸೀನಾಬಾನು, ಅಬೀದಾ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ತಾಲ್ಲೂಕು ವಿಸ್ತರಣಾಧಿಕಾರಿ ಕೆ. ಮಹೇಶ್ ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದರು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.