ADVERTISEMENT

ನಾಯಕನಹಟ್ಟಿ: ಡಿ. 27ರಂದು ವಿದ್ಯುತ್ ಪೂರೈಕೆ ಸ್ಥಗಿತ

​ಪ್ರಜಾವಾಣಿ ವಾರ್ತೆ
Published 26 ಡಿಸೆಂಬರ್ 2025, 5:51 IST
Last Updated 26 ಡಿಸೆಂಬರ್ 2025, 5:51 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಪ್ರಜಾವಾಣಿ ಚಿತ್ರ

ನಾಯಕನಹಟ್ಟಿ: ಬೆಸ್ಕಾಂ ತಳಕು ಉಪ ವಿಭಾಗದ ವ್ಯಾಪ್ತಿಯಲ್ಲಿ ಬರುವ ನಾಯಕನಹಟ್ಟಿ ಮತ್ತು ನೇರಲಗುಂಟೆ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರಗಳಲ್ಲಿ ಕೆ.ಪಿ.ಟಿ.ಸಿ.ಎಲ್ ವತಿಯಿಂದ 3ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿ ಪ್ರಯುಕ್ತ ಡಿ. 27ರಂದು (ಶನಿವಾರ) ಬೆಳಿಗ್ಗೆ 10ರಿಂದ ಸಂಜೆ 5ಗಂಟೆಯವರೆಗೆ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದೆ.

ADVERTISEMENT

ನಾಯಕನಹಟ್ಟಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳು, ಮಲ್ಕೂರಹಳ್ಳಿ, ಎನ್.ಮಹದೇವಪುರ, ನೇರಲಗುಂಟೆ, ನೆಲಗೇತನಹಟ್ಟಿ, ಗೌಡಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಪೂರೈಕೆ ಸ್ಥಗಿತವಾಗಲಿದ್ದು  ಸಾರ್ವಜನಿಕರು ರೈತರು ಸಹಕರಿಸಬೇಕೆಂದು ಕೆಪಿಟಿಸಿಎಲ್ ಎಇಇ ಪ್ರಸನ್ನಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ‌ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.