ADVERTISEMENT

ಚಿತ್ರದುರ್ಗ | ಕಾಲು ಜಾರಿ ನಾಲೆಗೆ ಬಿದ್ದು ವೃದ್ಧೆ ಸಾವು

​ಪ್ರಜಾವಾಣಿ ವಾರ್ತೆ
Published 5 ಸೆಪ್ಟೆಂಬರ್ 2022, 10:52 IST
Last Updated 5 ಸೆಪ್ಟೆಂಬರ್ 2022, 10:52 IST

ಹೊಸದುರ್ಗ (ಚಿತ್ರದುರ್ಗ): ಮಹಿಳೆಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಭದ್ರಾ ನಾಲೆಗೆ ಬಿದ್ದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ದೊಡ್ಡಘಟ್ಟ ಗ್ರಾಮದ ಬಳಿ ಸೋಮವಾರ ನಡೆದಿದೆ.

ಮೃತರನ್ನು ಬನಸೀಹಳ್ಳಿ ಗ್ರಾಮದ ಸುಲೋಚನಮ್ಮ (80) ಎಂದು ಗುರುತಿಸಲಾಗಿದೆ. ಈ ಕುರಿತು ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT