ADVERTISEMENT

ಪೇಜಾವರ ಶ್ರೀ ಕೃಷ್ಣೈಕ್ಯ: ಕಣ್ಣೀರಿಟ್ಟ ಮಾದಾರ ಚೆನ್ನಯ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 29 ಡಿಸೆಂಬರ್ 2019, 9:32 IST
Last Updated 29 ಡಿಸೆಂಬರ್ 2019, 9:32 IST

ಪೇಜಾವರ ಮಠದ ವಿಶ್ವೇಶತೀರ್ಥ ಸ್ವಾಮೀಜಿ ಅಗಲಿಕೆಗೆ ಅಪಾರ ನೊಂದಿರುವ ಮಾದಾರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚೆನ್ನಯ್ಯ ಸ್ವಾಮೀಜಿ ಮಠದಲ್ಲಿ ಕಣ್ಣೀರಿಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.