ADVERTISEMENT

ಚಿತ್ರದುರ್ಗದಲ್ಲಿ ಪಿಎಫ್ಐ ಕಾರ್ಯಕರ್ತನ ಬಂಧನ

​ಪ್ರಜಾವಾಣಿ ವಾರ್ತೆ
Published 27 ಸೆಪ್ಟೆಂಬರ್ 2022, 3:15 IST
Last Updated 27 ಸೆಪ್ಟೆಂಬರ್ 2022, 3:15 IST
   

ಚಿತ್ರದುರ್ಗ: ಪಾಪ್ಯುಲರ್ ಫ್ರೆಂಟ್ ಆಫ್ ಇಂಡಿಯಾದ (ಪಿಎಫ್ಐ) ಕಾರ್ಯಕರ್ತ ಆಫನ್ ಅಲಿ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.

ನಗರದ ಚಿಕ್ಕಪೇಟೆ ನಿವಾಸಿ ಆಫನ್ ಅಲಿಯನ್ನು ಮಂಗಳವಾರ ಮುಂಜಾನೆ ವಿಚಾರಣೆಗಾಗಿ ಕರೆತಂದ ಕೋಟೆ ಠಾಣೆಯ ಪೊಲೀಸರು, ಬಳಿಕ ವಶಕ್ಕೆ ಪಡೆದರು. ಮೊಬೈಲ್ ಸೇರಿ ಇತರ ವಸ್ತುಗಳನ್ನು ಜಪ್ತಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT