ADVERTISEMENT

ಹೊಳಲ್ಕೆರೆ: ಬಿರುಗಾಳಿ ಸಹಿತ ಮಳೆ

​ಪ್ರಜಾವಾಣಿ ವಾರ್ತೆ
Published 21 ಮೇ 2019, 14:31 IST
Last Updated 21 ಮೇ 2019, 14:31 IST
   

ಹೊಳಲ್ಕೆರೆ: ತಾಲ್ಲೂಕಿನಾದ್ಯಂತ ಮಂಗಳವಾರ ಸಂಜೆ ಬಿರುಗಾಳಿ ಸಹಿತ ಮಳೆಯಾಗಿದೆ.

ಪಟ್ಟಣದಲ್ಲಿ ಬೀಸಿದ ಭಾರೀ ಬಿರುಗಾಳಿಗೆ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದಿನ ಮರ ಧರೆಗೆ ಉರುಳಿದೆ. ಅಂಗಡಿಗಳ ನಾಮಫಲಕಗಳು, ಮನೆಯ ಮೇಲಿನ ಶೀಟ್ ಗಳು ಹಾರಿ ಹೋಗಿವೆ.

ತಾಳ್ಯ ಹೋಬಳಿ ಹಾಗೂ ಪಟ್ಟಣದ ಸುತ್ತಲಿನ ಹಳ್ಳಿಗಳಲ್ಲಿ ಸುಮಾರು 15 ನಿಮಿಷ ಆಲಿಕಲ್ಲು ಸಹಿತ ಮಳೆ ಸುರಿದಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.