
ಪ್ರಜಾವಾಣಿ ವಾರ್ತೆಚಿತ್ರದುರ್ಗದ ಹಿರಿಯೂರು ಸಮೀಪ ಭೀಕರ ಅಪಘಾತ
ಗೊರ್ಲತ್ತು ಗ್ರಾಮದ ಬಳಿ ಘಟನೆ.
ಬೆಂಕಿ ಹೊತ್ತಿಕೊಂಡ ಪರಿಣಾಮ ಬಸ್‌ನಲ್ಲಿದ್ದ ಹಲವು ಮಂದಿ ಸಜೀವ ದಹನ
ಸೀಬರ್ಡ್ ಕಂಪನಿ ನಾನ್ ಎಸಿ ಬಸ್ ಬೆಂಗಳೂರಿನಿಂದ ಗೋಕರ್ಣಕ್ಕೆ ಹೊರಟಿತ್ತು.
ಬೆಂಗಳೂರು ಕಡೆಗೆ ಹೊರಟಿದ್ದ ಕಂಟೈನರ್ ಡಿವೈಡರ್‌ಗೆ ಡಿಕ್ಕಿಯಾಗಿ ಎದುರಿನಿಂದ ಬರುತ್ತಿದ್ದ ಬಸ್‌ಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ.
ಬಸ್‌ನಲ್ಲಿ ಚಾಲಕ, ನಿರ್ವಾಹಕ ಸೇರಿ 32 ಜನರಿದ್ದರು.
21 ಗಾಯಾಳು ಪತ್ತೆಯಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.