ADVERTISEMENT

ಸಿಎಂ ಯಡಿಯೂರಪ್ಪ ಅವರು ಅವಧಿ ಪೂರ್ಣಗೊಳಿಸಲು ಬಿಡಬೇಕು: ಶಿವಾಚಾರ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2021, 7:25 IST
Last Updated 21 ಜುಲೈ 2021, 7:25 IST

ಚಿತ್ರದುರ್ಗ: ಕೇಂದ್ರ ಸರ್ಕಾರ ಅನಗತ್ಯವಾಗಿ ಮೂಗು ತೂರಿಸುವುದು ಸರಿಯಲ್ಲ. ಯಡಿಯೂರಪ್ಪ ಅವರು ಅವಧಿ ಪೂರ್ಣಗೊಳಿಸಲು ಬಿಡಬೇಕು ಎಂದು ಸಾಣೇಹಳ್ಳಿಯ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಒತ್ತಾಯ ಮಾಡಿದರು. ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಅವರು, ಯಾವುದೇ ಸರ್ಕಾರಕ್ಕೆ ಪೂರ್ಣ ಸ್ವಾತಂತ್ರ್ಯವಿದ್ದಾಗ ಉತ್ತಮ ಆಡಳಿತ ನೀಡಲು ಸಾಧ್ಯ. ಕೇಂದ್ರ ಸರ್ಕಾರ ಹತೋಟಿ ಸಾಧಿಸುವ ಸಂಚು ಮಾಡಿದಂತೆ ಕಾಣುತ್ತಿದೆ. ಯಡಿಯೂರಪ್ಪ ಅವರ ಕೈ ಕಟ್ಟಿ ಹಾಕುವ ಪ್ರಯತ್ನ ನಡೆಯುತ್ತಿದೆ ಎಂದು ದೂರಿದ್ದಾರೆ.

ಇದನ್ನೂ ಓದಿ: ಕೇಂದ್ರ ಅನಗತ್ಯ ಮೂಗು ತೂರಿಸುವುದು ಸರಿಯಲ್ಲ: ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ  

ಮತ್ತಷ್ಟು ವಿಡಿಯೊಗಳಿಗಾಗಿ: ಪ್ರಜಾವಾಣಿ ಯೂಟ್ಯೂಬ್ ಚಾನೆಲ್ ನೋಡಿ
ತಾಜಾ ಸುದ್ದಿಗಳಿಗಾಗಿ: ಪ್ರಜಾವಾಣಿ.ನೆಟ್ ನೋಡಿ
ಫೇಸ್‌ಬುಕ್‌ನಲ್ಲಿ ಲೈಕ್ ಮಾಡಿ
ಟ್ವಿಟರ್‌ನಲ್ಲಿ ಫಾಲೋ ಮಾಡಿ
ತಾಜಾ ಸುದ್ದಿಗಳಿಗಾಗಿ ಟೆಲಿಗ್ರಾಂ ಚಾನೆಲ್‌ನಲ್ಲಿ ನೋಡಿ...

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT