
ಪ್ರಜಾವಾಣಿ ವಾರ್ತೆಚಿತ್ರದುರ್ಗ: ಶಿವಮೂರ್ತಿ ಶರಣರ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದ ಆದೇಶ ಹೊರಬೀಳಲು ಇಂದು (ಬುಧವಾರ) ಪ್ರಕಟವಾಗಲಿದೆ.
ದಾವಣಗೆರೆಯ ವಿರಕ್ತ ಮಠದಿಂದ ಬಿಗಿ ಭದ್ರತೆಯ ನಡುವೆ ಬಂದ ಶರಣರು ಕೋರ್ಟ್‌ಗೆ ಹಾಜರಾದರು.
2ನೇ ಹೆಚ್ಚುವರಿ ಜಿಲ್ಲಾ ಮತ್ತು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶ ಗಂಗಾಧರಪ್ಪ ಹಡಪದ ಆದೇಶ ಪ್ರಕಟಿಸಲಿದ್ದಾರೆ. ಶರಣರ ಆಪ್ತರು ಕೂಡ ಕೋರ್ಟ್ ಆವರಣಕ್ಕೆ ಬಂದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.