ಹೊಳಲ್ಕೆರೆ: ತಾಲ್ಲೂಕಿನ ಮಲ್ಲಾಡಿಹಳ್ಳಿಯ ಅನಾಥ ಸೇವಾಶ್ರಮದ ಪ್ರೌಢಶಾಲೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 92 ಫಲಿತಾಂಶ ಬಂದಿದೆ ಎಂದು ಉಪ ಪ್ರಾಚಾರ್ಯ ಆರ್.ಬಿ.ಹಾರೋಮಠ್ ತಿಳಿಸಿದ್ದಾರೆ.
ಪರೀಕ್ಷೆ ಬರೆದ 145 ವಿದ್ಯಾರ್ಥಿಗಳಲ್ಲಿ 133 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರತೀಕ್ಷಾ ಶೇ 93.65, ಎಲ್.ಆರ್.ಮಿಲನಾ ಶೇ 91.68, ಹಾಗೂ ಎಂ.ಪಿ.ಲಯಾ ಶೇ 90.88 ಅಂಕ ಗಳಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.