ADVERTISEMENT

ಯುವನಿಧಿ ನಿರುದ್ಯೋಗ ಭತ್ಯೆಗೆ ಅರ್ಜಿ ಆಹ್ವಾನ

​ಪ್ರಜಾವಾಣಿ ವಾರ್ತೆ
Published 5 ನವೆಂಬರ್ 2025, 7:32 IST
Last Updated 5 ನವೆಂಬರ್ 2025, 7:32 IST
<div class="paragraphs"><p>ಪ್ರಾತಿನಿಧಿಕ ಪತ್ರ</p></div>

ಪ್ರಾತಿನಿಧಿಕ ಪತ್ರ

   

ಚಿತ್ರದುರ್ಗ: ಯುವನಿಧಿ ಯೋಜನೆಯಡಿ ಪದವಿ, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ತೇರ್ಗಡೆ ಹೊಂದಿದ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಗೆ ಅರ್ಜಿ ಸಲ್ಲಿಸಬಹುದು. ಆಸಕ್ತರು ಗ್ರಾಮ ಒನ್‌, ಕರ್ನಾಟಕ ಒನ್‌, ಕೇಂದ್ರಗಳಲ್ಲಿ ಸೇವಾ ಸಿಂಧು ಪೋರ್ಟಲ್ https:sevasindhugs.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ 9945587060, 7019755147ಗೆ ಕರೆ ಮಾಡಬಹುದು ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರಕ್ಕೆ
ಭೇಟಿ ನೀಡಬಹುದಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.