ADVERTISEMENT

ಈ ಊರಿನ ಮತಗಟ್ಟೆಯಲ್ಲಿ ನೂರಕ್ಕೆ ನೂರರಷ್ಟು ಮತದಾನ!

ಚಾರ್ಮಾಡಿ ಘಾಟಿಯ ತಪ್ಪಲಿನಲ್ಲಿರುವ ಈ ಊರಿನ ಮತಗಟ್ಟೆಯಲ್ಲಿ 111 ಜನ ಮತದಾರರು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2024, 11:41 IST
Last Updated 26 ಏಪ್ರಿಲ್ 2024, 11:41 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮಂಗಳೂರು: ಬೆಳ್ತಂಗಡಿ ತಾಲ್ಲೂಕು ಬಾಂಜಾರು ಮಲೆ ಮತಗಟ್ಟೆಯಲ್ಲಿ ಶೇ 100ರಷ್ಟು ಮತದಾನವಾಗಿದೆ.

ಚಾರ್ಮಾಡಿ ಘಾಟಿಯ ತಪ್ಪಲಿನಲ್ಲಿರುವ ಈ ಊರಿನ ಮತಗಟ್ಟೆಯಲ್ಲಿ 111 ಜನ ಮತದಾರರು ಮತ ಚಲಾಯಿಸಲು ಅರ್ಹತೆ ಪಡೆದಿದ್ದರು. ಸಂಜೆ 4ರ ವೇಳೆಗೆ ಎಲ್ಲರೂ ಮತದಾನ ಮಾಡಿದರು. 

ADVERTISEMENT

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಇಲ್ಲಿ ಶೇ 99ರಷ್ಟು ಮತದಾನವಾಗಿತ್ತು. ಒಬ್ಬರು ಮತ ಚಲಾಯಿಸಿರಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.