
ಪ್ರಜಾವಾಣಿ ವಾರ್ತೆ
ಮಂಗಳೂರು:ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದ ಕೊಡಮಾಡುವ ‘ಕನ್ನಡ ಕೃಷಿ ಪುಸ್ತಕಪ್ರಶಸ್ತಿ’ಗೆ ಪುತ್ತೂರು ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಡಾ.ನರೇಂದ್ರ ರೈ ದೇರ್ಲ ಅವರ ‘ಬೇರು ಬದುಕು’ ಪುಸ್ತಕ ಆಯ್ಕೆಯಾಗಿದೆ.
ಅಕ್ಟೋಬರ್ 1ರಂದು ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಸಂಸ್ಥಾಪನಾ ದಿನಾಚರಣೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಕುಲಸಚಿವರ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.